ಕಣಜ


ಕಣಜವು ಕರ್ನಾಟಕ ಸರ್ಕಾರದ ಕರ್ನಾಟಕ ಜ್ಞಾನ ಆಯೋಗದ ಪರಿಕಲ್ಪನೆಯಂತೆ ರೂಪಿಸಿ, ಪ್ರಸಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಾರಿಗೊಳಿಸುತ್ತಿರುವ ಅಂತರಜಾಲ ಕನ್ನಡ ಜ್ಞಾನಕೋಶವಾಗಿದೆ, ಎಲ್ಲ ಬಗೆಯ ಜ್ಞಾನ ಸಾಹಿತ್ಯವನ್ನೂ ಕಲಿಕೆಗಾಗಿ ಕನ್ನಡದಲ್ಲಿ ಸಾರ್ವಜನಿಕರಿಗೆ ಕಣಜದ ಉದ್ದೇಶವಾಗಿದೆ.

ತಾಣಕ್ಕೆ ಭೇಟಿ ನೀಡಲು ಕ್ಲಿಕ್ ಮಾಡಿ - http://kanaja.in